ನಗರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಹಿಂದೂ ಮುಖಂಡೆ ದಿವ್ಯಾ ಹಾಗರಗಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕ್ ಖರ್ಗೆ ಕುಟುಂಬ ಒಡೆತನದ ಸಿದ್ಧಾರ್ಥ್ ಲಾ ಕಾಲೇಜಿನಲ್ಲಿ ಪರೀಕ್ಷಾ ಅಕ್ರಮ ನಡೆದರೂ ಆಡಳಿತ ಮಂಡಳಿ ಶಾಮಿಲಾದರೂ ಎಫ್‌ಐಅರ್ ದಾಖಲಿಸಿಲ್ಲ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಸಚಿವರಿಗೆ ಒಂದು ನ್ಯಾಯ, ಸಾಮಾನ್ಯರಿಗೆ ಒಂದು ನ್ಯಾಯವೇ? ಎಂದು ಭಾನುವಾರ 9 ಗಂಟೆಗೆ ಮಾತನಾಡಿದ ದಿವ್ಯಾ ಹಾಗರಗಿ ಕಿಡಿಕಾರಿದ್ದಾರೆ....