Public App Logo
Jansamasya
National
Fidfimpact
South_delhi
Pmmsy
Haryana
Matsyasampadasesamriddhi
���ीएसटी
Cybersecurityawareness
Nextgengst
Happydiwali
Diwali2025
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi
Vandebharatexpress
Didyouknow
Shahdara
New_delhi
Worldenvironmentday
Beattheheat

ಬಸವಕಲ್ಯಾಣ: ದೆಹಲಿ ಬಾಂಬ್ ಬ್ಲಾಸ್ಟ್ ಹಿನ್ನೆಲೆ; ಗಡಿ‌ ಜಿಲ್ಲೆ ಬೀದರ್'ನಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಣೆ; ಬಸವಕಲ್ಯಾಣದಲ್ಲಿ ವಾಹನಗಳ ತೀವ್ರ ತಪಾಸಣೆ

Basavakalyan, Bidar | Nov 11, 2025
ಬಸವಕಲ್ಯಾಣ: ದೆಹಲಿ ಕೆಂಪು ಕೋಟೆ ಬಳಿ ನಡೆದ ಕಾರ್ ಬಾಂಬ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ಗಡಿ‌ ಜಿಲ್ಲೆ ಬೀದರ್ ನಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಬಸವಕಲ್ಯಾಣ ನಗರದ ತ್ರಿಪುರಾಂತ ಸೇರಿದಂತೆ ಹಲವೆಡೆ ಪೊಲೀಸ್ ಅಧಿಕಾರಿಗಳು ಕಾರು ಸೇರಿದಂತೆ ಇತರ ವಾಹನಗಳನ್ನು ತಡೆದು ತೀವ್ರ ತಪಾಸಣೆಗೆ ಒಳಪಡಿಸಿದ ಪ್ರಸಂಗ ಜರುಗಿತು

MORE NEWS