ಹುಬ್ಬಳ್ಳಿ:ನಗರದ ಘಂಟಿಕೇರಿಯ ಅಂಜುಮನ್ ಸಂಸ್ಥೆಯ ನೆಹರು ಕಾಲೇಜ್ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಬದಲಾವಣೆಯ ಶಿಕ್ಷಣ; ಭವಿಷ್ಯದ ನಿರ್ಮಾಣ 2025-26 ಧಾರವಾಡ ಜಿಲ್ಲೆಯ ಉರ್ದು ಮಾಧ್ಯಮದ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಎಸ್.ಡಿ.ಎಂ.ಸಿ. ಅಧ್ಯಕ್ಷರು, ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಅಲ್ಪಸಂಖ್ಯಾತರ ವರ್ಗದ ಸಮುದಾಯದ ಪ್ರತಿನಿಧಿಗಳಿಗೆ ಶೈಕ್ಷಣಿಕ ಬಲವರ್ಧನ ಕಾರ್ಯಾಗಾರ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಳಕ್ಕೆ ಸಮುದಾಯದ ಸಹಭಾಗಿತ್ವ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಾಪ್ರಭು ಭಾಗಿಯಾಗಿದ್ದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಮಾಜಿ