ಗದಗ: ಶಿಕ್ಷಕರು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣವನ್ನು ನೀಡಿ ಸದೃಡ ದೇಶವನ್ನು ನಿರ್ಮಾಸಿಬೇಕು: ನಗರದಲ್ಲಿ ಸಚಿವ ಎಚ್ ಕೆ ಪಾಟೀಲ
Gadag, Gadag | Jun 2, 2025 ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣವನ್ನು ನೀಡಿ ಸದೃಡ ದೇಶವನ್ನು ನಿರ್ಮಾಸಿಬೇಕು ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಹೇಳಿದರು. ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ನಲ್ಲಿ ಸೋಮವಾರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಅಧ್ಯಕ್ಷರುಗಳಿಗೆ ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣ ಕುರಿತು ಕಾರ್ಯಗಾರದಲ್ಲಿ ಭಾಗವಹಿ ಅವರು ಮಾತನಾಡಿದರು.