ಶಿವಮೊಗ್ಗ: ನಗರದಲ್ಲಿ ನೂತನ ಎಂಎಲ್ಸಿ ಬಲ್ಕೀಶ್ ಭಾನು ಅವರ ನೂತನ ಕಚೇರಿ ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ ನಗರದಲ್ಲಿ ನೂತನ ಎಂಎಲ್ಸಿಯಾಗಿ ಆಯ್ಕೆಯಾಗಿರುವ ಬಲ್ಕೀಶ್ ಭಾನು ಅವರ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಉದ್ಘಾಟಿಸಿದರು. ಗುರುವಾರ ಶಿವಮೊಗ್ಗ ನಗರದ ತಾಲೂಕು ಕಚೇರಿ ಎಲ್ಲಿ ನೂತನ ಕಚೇರಿಯನ್ನು ಆರಂಭಿಸಿದ್ದು, ಎಂಎಲ್ಸಿ ಬಲ್ಕಿಶ್ ಭಾನು ಅವರ ನೂತನ ಕಚೇರಿಯನ್ನು ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದ್ದಾರೆ.ಈ ಸಂದರ್ಭದಲ್ಲಿ ಬಿಜೆಪಿಯ ಮುಖಂಡರು ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.