Public App Logo
Jansamasya
National
���हात्मा_गांधी
���ांधी_जयंती
Gandhijayanti
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco
Blooddonation
Saynototobacco
Vayvandanacard
Ayushmanbharat
Tbmuktbharat

ದಾಂಡೇಲಿ: ಬಸವೇಶ್ವರ ನಗರದ ಶ್ರೀ ಅಂಬಾಭವಾನಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನಡೆಯುತ್ತಿರುವ 39ನೇ ವರ್ಷದ ವಾರ್ಷಿಕೋತ್ಸವ

ದಾಂಡೇಲಿ : ಬಸವೇಶ್ವರ ನಗರದ ಶ್ರೀ ಅಂಬಾಭವಾನಿ ದೇವಸ್ಥಾನದಲ್ಲಿ 39ನೇ ವರ್ಷದ ವಾರ್ಷಿಕೋತ್ಸವ ಹಾಗೂ ನವರಾತ್ರಿ ಉತ್ಸವವು ಸಂಭ್ರಮ, ಸಡಗರ ಹಾಗೂ ಶ್ರದ್ಧಾಭಕ್ತಿಯಿಂದ ನಡೆಯುತ್ತಿದೆ. ಸೆಪ್ಟೆಂಬರ್ 21ರಿಂದ ಆರಂಭಗೊಂಡ ದೇವಸ್ಥಾನದ ವಾರ್ಷಿಕೋತ್ಸವ ಕಾರ್ಯಕ್ರಮ ಅ.01ವರೆಗೆ ನಡೆಯಲಿದೆ. ಇಂದು ಮಂಗಳವಾರ ರಾತ್ರಿ 10:00 ಗಂಟೆಯಿಂದ ಗೊಂದಳ ಕಾರ್ಯಕ್ರಮ ಆರಂಭಗೊಂಡಿದೆ. ಈ ಕಾರ್ಯಕ್ರಮವು ನಾಳೆ ಬೆಳಗ್ಗೆ ಸಂಪನ್ನವಾಗಲಿದೆ. ಅ.01ರಂದು ಬೆಳಿಗ್ಗೆ 5:00ಗಂಟೆಗೆ ದೇವಿಯ ಅಭಿಷೇಕ ಹಾಗೂ 8 ಗಂಟೆಗೆ ಮಹಾಮಂಗಳಾರತಿ, ಮಧ್ಯಾಹ್ನ ಶ್ರೀ ಅಂಬಾಭವಾನಿ ದೇವಿಯ ಸನ್ನಿಧಿಯಲ್ಲಿ ಸವಾಲ್ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12:30 ಗಂಟೆ ಸರಿಯಾಗಿ ಅನ್ನಪ್ರಸಾದ ವಿತರಣೆ ನಡೆಯಲಿದೆ.

MORE NEWS