ರಾಮನಗರ: ರಾಮನಗರದ ಹಳೆಯ ಜಿಲ್ಲಾ ಆಸ್ಪತ್ರೆ ಇನ್ನು ಕೆಪಿಎಸ್ಸಿ (KPSC) ಶಾಲೆ: ಶಾಸಕ ಇಕ್ಬಾಲ್ ಹುಸೇನ್ ಘೋಷಣೆ
ರಾಮನಗರದ ಹಳೆಯ ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ಸುಸಜ್ಜಿತ ಕೆಪಿಎಸ್ಸಿ (KPSC) ಶಾಲೆಯಾಗಿ ಪರಿವರ್ತಿಸಲು ನಿರ್ಧಾರ. ಶಾಸಕ ಹೆಚ್.ಎ. ಇಕ್ಬಾಲ್ ಹುಸೇನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.