*ಮಕ್ಕಳಿಗೆ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳ ಆಯೋಜನೆ* ಬೆಂ.ಗ್ರಾ.ಜಿಲ್ಲೆ,ಅ31, (ಕ.ವಾ):- ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸೊಸೈಟಿ ಇವರ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಕಲಾಶ್ರೀ ಪ್ರಶಸ್ತಿಗೆ ಆಯ್ಕೆಗೆ 9 ರಿಂದ 16 ವರ್ಷದ ಮಕ್ಕಳಿಗಾಗಿ ನವೆಂಬರ್ 7 ರಂದು ಕರ್ನಾಟಕ ಪಬ್ಲಿಕ್ ಶಾಲೆ ವಿಶ್ವನಾಥಪುರ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಲ 1) ಸೃಜನಾತ್ಮಕ ಕಲೆ : (ಚಿತ್ರಕಲೆ, ಕರಕುಶಲೆ, ಜೇಡಿಮಣ್ಣಿನಕಲೆ