ಈಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ : ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಪಟ್ಟಣದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆಯಲ್ಲಿ ಮಾತನಾಡಿದ್ದಾರೆ ಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಣ್ಣ ತಮ್ಮಂದಿರಂತೆ ಇದ್ದಾರೆ, ಈಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ, ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಗೊಂಡು ರಾಜ್ಯದ ಜನರ ಆಶೀರ್ವಾದದಿಂದ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಭರತಿ ಸುರೇಶ್ ತಿಳಿಸಿದ್ದಾರೆ