ಮೈಸೂರು: ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು ಈ ವಿಶಿಷ್ಟ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಿ: ನಗರದಲ್ಲಿ ಸಚಿವ ಡಾ.ಎಚ್.ಸಿ ಮಹದೇವಪ್ಪ
Mysuru, Mysuru | Aug 2, 2025
ಸಮಾಜ ಕಲ್ಯಾಣ ಇಲಾಖೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಜೊತೆಗೂಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ವಿದ್ಯಾರ್ಥಿ ನಿಲಯಗಳ...