Public App Logo
Jansamasya
News
���ुलिस
Bjp
National
Bihar
���िहार
India
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
Crimenews
Bareilly
Bcci
Agra
Breaking
No video available

ಶಿವಮೊಗ್ಗ: ಬಾಪೂಜಿ ನಗರದ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ

Shivamogga, Shimoga | Jul 4, 2024
ಶಿವಮೊಗ್ಗದ ಬಾಪೂಜಿನಗರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ಬಾಪೂಜಿನಗರದ 6ನೇ ತಿರುವಿನಲ್ಲಿರುವ ಮೋಹನ್ ಕುಮಾರ್ ಎಂಬುವವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ ಮನೆಯಲ್ಲಿದ್ದ ಟಿವಿ,ಫ್ರೀಡ್ಜ್ ಸೇರಿದಂತೆ ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿದೆ. ವಿಷಯ ತಿಳಿದ ಕೂಡಲೆ ಅಗ್ನಿ ಶಾಮಕದಳದ ಸಿಬ್ಬಂದಿ ‌ದೌಡಾಯಿಸಿ ಬೆಂಕಿನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.