ರಾಯಚೂರು ತಾಲೂಕಿನ ಡಿ ಯದ್ಲಾಪುರ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಮತ್ತು ನೈತಿಕ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಅಮರಗುಂಡಪ್ಪ ಹೂಗಾರ ಉಪನ್ಯಾಸ ನೀಡಿದರು. ಸೋಮವಾರ 12 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಜೀವನದಲ್ಲಿ ನೈತಿಕತೆ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಈ ಬೆಳೆ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಗುರುಗಳಾದ ಬಂಧನ ಬಾತ್ ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.