Public App Logo
Jansamasya
���ादसा
News
Bjp
National
Bihar
���ीजेपी
���िधायक
Congress
Modi
Delhi
Viral
Jharkhand
Rajasthan
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
Crimenews
Nda
School
Cbi
Mathura
Fatehpur
Jodhpur

ಕೊಪ್ಪಳ: ಒಣಕೆಯಿಂದ ಹೊಡೆದು ಗಂಡನ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್, ಅಶ್ಲಿಲ ವಿಡಿಯೋದಂತೆ ಸಹಕರಿಸುವಂತೆ ಬೇಡಿಕೆಯಿಟ್ಟಿದ್ದೇ ಮುಳುವಾಯ್ತು....

Koppal, Koppal | Sep 28, 2025
ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ಒಣಕೆಯಿಂದ ಹೊಡೆದು ಪತಿಯ ಕೊಲೆ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ, ಪತಿ ರಮೇಶ ಅಶ್ಲೀಲ ವಿಡಿಯೋಗಳನ್ನ ತೋರಿಸಿ ಪತ್ನಿಗೆ ಸಹಕರಿಸುವಂತೆ ಪೀಡಿಸಿದ್ದೆ, ಕೊಲೆಗೆ ಪ್ರಮುಖ ಕಾರಣವಾಗಿದೆ ಎಂದು, ಕೊಪ್ಪಳ ಎಸ್ಪಿ ರಾಮ್ ಎಲ್ ಅರಸಿದ್ದಿ ಅವರು ಮಾದ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

MORE NEWS