ಶಹಾಪುರ: ನಗರದಲ್ಲಿ ತಡರಾತ್ರಿ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಭೇಟಿ ಪರಿಶೀಲನೆ
Shahpur, Yadgir | Sep 23, 2025 ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ನಡೆಯುತ್ತಿರುವ ಚರಂಡಿ ಹಾಗೂ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಸೋಮವಾರ ತಡರಾತ್ರಿ ಯಾದಗಿರಿಯ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಪುರ ಅವರು ಭೇಟಿಯನ್ನು ನೀಡಿದ್ದಾರೆ ನಗರದಲ್ಲಿ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ಯಾವ ರೀತಿಯಾಗಿ ನಡೆಯುತ್ತಿವೆ ಎಂದು ಸ್ವತಃ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಗಳು ಪರಿಶೀಲಿಸಿದರು