ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ವಿ ಸೋಮಣ್ಣ
Udupi, Udupi | Sep 21, 2025 ಉಡುಪಿಗೆ ಭೇಟಿ ನೀಡಿದ ಕೇಂದ್ರ ಸಚಿವ ವಿ ಸೋಮಣ್ಣ ಇಂದು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದರು ನಂತರ ಪರ್ಯಾಯ ಶ್ರೀಪಾದರಿಂದ ಪ್ರಸಾದ ಸ್ವೀಕರಿಸಿದರು. ಅವರನ್ನು ಮಠದ ದಿವಾನರಾದ ಶ್ರೀ ನಾಗರಾಜ ಆಚಾರ್ಯ ಹಾಗೂ ಶ್ರೀ ಪ್ರಸನ್ನ ಆಚಾರ್ಯ ಸ್ವಾಗತಿಸಿದರು ಈ ಸಮಯದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.