ಜೇವರ್ಗಿ: ಪಟ್ಟಣದಲ್ಲಿ ಆರ್ ಎಸ್ ಎಸ್ ಬ್ಯಾನ್ ಮಾಡುವಂತೆ ಡಿಎಸ್ ಎಸ್ ಸಂಘಟನೆಗಳಿಂದ ಪ್ರತಿಭಟನೆ
ಜೇವರ್ಗಿಯಲ್ಲಿ ಅ.20 ರಂದು ಡಿಎಸ್ ಎಸ್ ಸಂಘಟನೆಗಳು ಪ್ರತಿಭಟನೆ ಮಾಡಿದರು. ಈ ಸಂದರ್ಭದಲ್ಲಿ ಆರ್ ಎಸ್ ಎಸ್ ಬ್ಯಾನ್ ಮಾಡಬೇಕು,ಹಾಗೆ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಹೆದರಿಸುವ ಹಾಕಿದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು, ಇನ್ನೂ ಕೆಲ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಮಾಡಿದರು