ಬೆಳಗಾವಿ: ಸೆಪ್ಟೆಂಬರ್ 27ರ ವಿಶ್ವ ಪ್ರವಾಸೋದ್ಯಮ ದಿನ: ಮ್ಯಾರಥಾನ್ ಮತ್ತು ವಿವಿಧ ಸ್ಪರ್ಧೆಗಳ ಆಯೋಜನೆಗೆ ಸಿದ್ಧತೆ
ಸೆಪ್ಟೆಂಬರ್ 27ರಂದು ವಿಶ್ವ ಪ್ರವಾಸೋದ್ಯಮ ದಿನದ ಆಚರಣೆಯ ಅಂಗವಾಗಿ ಮ್ಯಾರಥಾನ್ ಹಾಗೂ ವಿವಿಧ ಸ್ಪರ್ಧೆಗಳನ್ನು ನಡೆಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಯಿತು. ಪ್ರವಾಸೋದ್ಯಮ ಇಲಾಖೆ ಹಾಗೂ ಅಂಚೆ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.