ಬಯಾಪ್ಪ ನೂತನ ಕಚೇರಿ ಕಟ್ಟಡ ಉದ್ಘಾಟನಾ ಕಾರ್ಯಕ್ರಮಬೆಂ.ಗ್ರಾ.ಜಿಲ್ಲೆಗೆ ಕಾವೇರಿ ನೀರು ಹಾಗೂ ಮೆಟ್ರೋಗೆ ಆದ್ಯತೆ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭರವಸೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಎತ್ತಿನಹೊಳೆ, ಕಾವೇರಿ ನೀರು ಹಾಗೂ ಮೆಟ್ರೋ ಸಂಪರ್ಕ ಒದಗಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.