ಕನಕಪುರ: ಕನಕಪುರದಲ್ಲಿ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ
ಕನಕಪುರ ಸಂಚಾರ ಪೊಲೀಸ್ ಠಾಣೆಯ ವತಿಯಿಂದ ಜಾಮಿಯಾ ಮಸೀದಿಯಲ್ಲಿ ಸಾರ್ವಜನಿಕರಿಗಾಗಿ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ರಸ್ತೆ ಸುರಕ್ಷತೆಯ ಮಹತ್ವ ಮತ್ತು ನಿಯಮಗಳ ಪಾಲನೆಯ ಬಗ್ಗೆ ಪೊಲೀಸರು ಮಾಹಿತಿ ನೀಡಿದರು.