Public App Logo
Jansamasya
News
पुलिस
Bjp
National
Bihar
India
कांग्रेस
बीजेपी
Gujarat
भाजपा
Accident
Congress
Modi
Delhi
Viral
Jharkhand
Up
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर
Uttarpradesh
Haryana
Cricket
Uttarakhand

ಕಾರವಾರ: ತೋಡುರಿನ ಕುವೆಂಪು ಶತಮಾನೋತ್ಸವ ಮಾದರಿ ಶಾಲೆಯಲ್ಲಿ ಅಪರಾಧ ತಡೆ ಜಾಗೃತಿ ಕಾರ್ಯಕ್ರಮ

Karwar, Uttara Kannada | Jan 10, 2026
ಕಾರವಾರ : ಕಾರವಾರ ಮಹಿಳಾ ಪೊಲೀಸ್ ಠಾಣೆ ಮತ್ತು ಅಕ್ಕ ಪಡೆಯ ಆಶ್ರಯದಡಿ ಕಾರವಾರದ ತೊಡೂರಿನ ಕುವೆಂಪು ಶತಮಾನೋತ್ಸವ ಮಾದರಿ ಶಾಲೆಯಲ್ಲಿ ಅಪರಾಧ ತಡೆ ಜಾಗೃತಿ ಕಾರ್ಯಕ್ರಮವನ್ನು ಇಂದು ಶನಿವಾರ ಬೆಳಗ್ಗೆ 11:30 ಗಂಟೆ ಸುಮಾರಿಗೆ ಹಮ್ಮಿಕೊಳ್ಳಲಾಯಿತು. ಕಾರವಾರ ಮಹಿಳಾ ಪೊಲೀಸ್ ಠಾಣೆ ಮತ್ತು ಅಕ್ಕ ಪಡೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೈಬರ್ ಕ್ರೈಮ್, ಪೋಕ್ಸೋ ಕಾಯ್ದೆ, ಪೊಲೀಸ್ ಇಲಾಖೆಯ112, 1930,1098 ಸಹಾಯವಾಣಿಗಳ ಬಗ್ಗೆ ಜಾಗೃತಿಯನ್ನು ಮೂಡಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಆದರ್ಶ ನಡವಳಿಕೆಗಳನ್ನು ಮೈಗೂಡಿಸಿಕೊಂಡು ಈ ದೇಶದ ಪ್ರಜ್ಞಾವಂತ ನಾಗರಿಕರಾಗಬೇಕೆಂದು ಕರೆ ನೀಡಿದರು.