ಹುನಗುಂದ: ನರೇಂದ್ರ ಮೋದಿ ಜನ್ಮದಿನ : ಮರೋಳ ಗ್ರಾಮದಲ್ಲಿ ಮಹಿಳೆಯರಿಗೆ ಸೀರೆ ವಿತರಣೆ
ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಮರೋಳ ಗ್ರಾಮದಲ್ಲಿ ಅಶೋಕ ಬಂಡರಗಲ್ಲ ನೇತೃತ್ವದಲ್ಲಿ ನರೇಂದ್ರ ಮೋದಿಜಿ ಅವರ ೭೫ ನೇ ವರ್ಷದ ಜನ್ಮದಿನದ ಅಂಗವಾಗಿ ಗ್ರಾಮದಲ್ಲಿನ ಮಹಿಳೆಯರಿಗೆ ಸೀರೆಗಳನ್ನು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಸೆ.೧೭ ಬುಧವಾರ ಸಾಯಂಕಾಲ ೪ ಗಂಟೆಗೆ ವಿತರಣೆ ಮಾಡಿದರು. ಈ ಸಮಯದಲ್ಲಿ ಬಿಜೆಪಿ ಹಿರಿಯ ಮುಖಂಡರು ಕಾರ್ಯಕರ್ತರು ಮತ್ತು ಮೋದಿಜಿ ಅಭಿಮಾನಿಗಳು ಇದ್ದರು.