ರಾಮದುರ್ಗ: ಖಾಸಗಿ ಮಾರುಕಟ್ಟೆ ಬಂದ್ ಮಾಡಲು ಸರಕಾರ ಆದೇಶಿಸಿದೆ: ನಗರದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಖಾಸಗಿ ಮಾರುಕಟ್ಟೆ ಬಂದ್ ಮಾಡಲು ಸರಕಾರ ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಖಾಸಗಿ ಮಾರುಕಟ್ಟೆಯವರು ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಬಗ್ಗೆ ತಿಳಿದುಬಂದಿದ್ದು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು ಮಂಗಳವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಜೈ ಕಿಸಾನ್ ಖಾಸಗಿ ಮಾರುಕಟ್ಟೆಯನ್ನು ಬಂದ್ ಮಾಡಲು ಸರ್ಕಾರ ಆದೇಶಿಸಿದೆ. ಮತ್ತು ಇಂದು ಅವರೊಂದಿಗೆ ಸಭೆ ನಡೆಯಲಿದೆ ಎಂದು ಹೇಳಿದರು