ರಾಯಬಾಗ: ಮೀರಾಪೂರಹಟ್ಟಿ ಗ್ರಾಮದಲ್ಲಿ ನೂತನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ದುರ್ಯೋಧನ ಐಹೊಳೆ ಚಾಲನೆ
ಮೀರಾಪೂರಹಟ್ಟಿ ಗ್ರಾಮದಲ್ಲಿ ನೂತನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ದುರ್ಯೋಧನ ಐಹೊಳೆ ಚಾಲನೆ ನೀಡಿದರು. ರಾಯಬಾಗ ತಾಲೂಕಿನ ಮೀರಾಪೂರಹಟ್ಟಿ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಹತ್ತಿರ ನೂತನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಸೋಮವಾರ ಶಾಸಕ ದುರ್ಯೋಧನ ಐಹೊಳೆ ಅವರು ಚಾಲನೆ ನೀಡಿದರು 5 ಲಕ್ಷ ರೂ. ವೆಚ್ಚದಲ್ಲಿ ನೂತನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು