ಗುಂಡ್ಲುಪೇಟೆ: ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಸಿಇಒ ಮೋನಾ ರೋತ್ ಭೇಟಿ, ಜೆಜೆಎಂ ಹಾಗೂ ನರೇಗಾ ಯೋಜನೆ ಕಾಮಗಾರಿ ಪರಿಶೀಲನೆ
Gundlupet, Chamarajnagar | Jul 22, 2025
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಹುಂಡಿ, ದೇಪಾಪುರ, ಕೆಕೆ ಹುಂಡಿ...