ದಾವಣಗೆರೆ: ಭದ್ರಾ ಬಲದಂಡೆ ನಾಲೆ ಸೀಳಿ ಕಾಮಗಾರಿ: ರೈತರಿಗೆ ಸತ್ಯ ತಿಳಿಸಲು ಕುಂದೂರಿನಲ್ಲಿ ಆ.9ಕ್ಕೆ ಬೃಹತ್ ಸಭೆ
Davanagere, Davanagere | Aug 7, 2025
ಭದ್ರಾ ಬಲದಂಡೆ ನಾಲೆ ಸೀಳಿ ಕಾಮಗಾರಿ ನಡೆಸಿ ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ದ್ರೋಹ ಬಗೆಯಲಾಗುತ್ತಿದೆ ಎಂಬ ಬಿಜೆಪಿ ಹಾಗೂ ಕೆಲ ರೈತ ಹೋರಾಟಗಾರರ...