ಹಗರಿಬೊಮ್ಮನಹಳ್ಳಿ: ಬಾಚಿಗೊಂಡನಹಳ್ಳಿ ಗ್ರಾಮದಲ್ಲಿ ನಡೆದ ಪ್ರಜಾ ಸೇವಾ ಕಾರ್ಯಕ್ರಮ
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬಾಚಿಗೊಂಡನಹಳ್ಳಿಯಲ್ಲಿ ನಡೆದ ಪ್ರಜಾ ಸೇವಾ ಕಾರ್ಯಕ್ರಮಕ್ಕೆ ಶಾಸಕ ಕೆ. ನೇಮಿರಾಜ್ ನಾಯ್ಕ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಯಿತು.