ಚಿತ್ರದುರ್ಗ: ಮೈಸೂರು: ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ವಿಶೇಷ ಡಿ.ಎಡ್ ತರಬೇತಿಗೆ ಅರ್ಜಿ ಆಹ್ವಾನ
ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ 2026-27ನೇ ಸಾಲಿನ 2 ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿಯಲ್ಲಿ ಶೇ.50 ಅಂಕ ಪಡೆದವರು ಅಕ್ಟೋಬರ್ 28ರ ಒಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 9113561620 ಅಥವಾ 9686762378 ಸಂಪರ್ಕಿಸಿ.