Public App Logo
Jansamasya
News
पुलिस
Maharashtra
Bjp
National
Police
Bihar
कांग्रेस
Congress
Modi
Delhi
Viral
Crime
Up
अमित_शाह
Bollywood
Breakingnews
Narendramodi
Madhya_pradesh
Pmmodi
Rahulgandhi
यूपी
Uttarpradesh
Haryana
Cricket
Lucknow
Uttarakhand
Sambalpur
Crimenews

ಶ್ರೀನಿವಾಸಪುರ: ಪಟ್ಟಣದಲ್ಲಿ ಮನೆ ಮನೆ ಪೊಲೀಸ್ ಕಾರ್ಯಕ್ರಮ

Srinivaspur, Kolar | Nov 2, 2025
ಪಟ್ಟಣದಲ್ಲಿ ಮನೆ ಮನೆ ಪೊಲೀಸ್ ಕಾರ್ಯಕ್ರಮ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಮನೆ ಪೊಲೀಸ್ ಕಾರ್ಯಕ್ರಮವನ್ನು ಭಾನುವಾರ ಸಂಜೆ 6:00 ಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸಾರ್ವಜನಿಕರಿಗೆ ಕಾನೂನು ಹರಿವು, ರಸ್ತೆ ಸಂಚಾರಿ ನಿಯಮ, ಮಾದಕ ವಸ್ತುಗಳ ಬಗ್ಗೆ ಅರಿವು ಮೂಡಿಸಿ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಯಿತು