Public App Logo
Jansamasya
News
पुलिस
Maharashtra
Bjp
National
Police
Bihar
Coronavirus
कांग्रेस
मौत
Accident
Congress
Modi
Delhi
Viral
मध्यप्रदेश
Bollywood
Breakingnews
Narendramodi
Madhya_pradesh
Mp
Madhyapradesh
Pmmodi
Rahulgandhi
Chhattisgarh
Uttarpradesh
Haryana
Uttarakhand
लखनऊ

ಧಾರವಾಡ: ರೈತರ ವಿರೋಧಿಯಂತೆ ಸರ್ಕಾರ ವರ್ತಿಸುತ್ತಿರುವುದು ಸರಿಯಲ್ಲ: ನಗರದಲ್ಲಿ ಮಾಜಿ ಶಾಸಕ ಅಮೃತ ದೇಸಾಯಿ

Dharwad, Dharwad | Sep 3, 2025
ರೈತರ ವಿರೋಧಿಯಂತೆ ಸರ್ಕಾರ ವರ್ತಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಅಮೃತ ದೇಸಾಯಿ ತಿಳಿಸಿದರು. ಧಾರವಾಡ ನಗರದಲ್ಲಿ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿ, ರೈತರಿಗೆ ಸರಿಯಾಗಿ ಪರಿಹಾರ ವಿತರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.