ಬಾಗಲಕೋಟೆ: ತುಳಸಿಗೇರಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಶಾಸಕ ಜೆ.ಟಿ.ಪಾಟೀಲ್
ಬಾಗಲಕೋಟೆ ಜಿಲ್ಲೆಯ ತುಳಸಿಗೇರಿ ಗ್ರಾಮದ ಶ್ರೀ.ಮಾರುತೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಹಿನ್ನೆಲೆ ನಡೆದಿರುವ ಕಾಮಗಾರಿಗಳ ಪ್ರಗತಿಯನ್ನು ಬೀಳಗಿ ಶಾಸಕ ಜೆ.ಟಿ.ಪಾಟೀಲ್ ಅವರು ವೀಕ್ಷಣೆ ಮಾಡಿದರು.ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.