ದನಗಳನ್ನು ಕಟ್ಟುವ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ನಾಲ್ಕು ಆಕಳುಗಳು ಸುಟ್ಟು ಸಾವನ್ನಪ್ಪಿದ ಘಟನೆ ಕಲಘಟಗಿ ತಾಲೂಕಿನ ಮುಕ್ಕಲ ಗ್ರಾಮದಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.
ಕಲಘಟಗಿ: ಕಲಘಟಗಿ ತಾಲೂಕಿನ ಮುಕ್ಕಲ ಗ್ರಾಮದಲ್ಲಿ ದನಗಳನ್ನು ಕಟ್ಟುವ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ನಾಲ್ಕು ಆಕಳುಗಳು ಸಾವು - Kalghatgi News