ಬಳ್ಳಾರಿ: ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಸಿ.ಜಿ. ಹಂಪಣ್ಣ ಆಯ್ಕೆ
ಬಳ್ಳಾರಿಯ 23ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಪತ್ರಕರ್ತ ಸಿ.ಜಿ. ಹಂಪಣ್ಣ ಆಯ್ಕೆಯಾಗಿದ್ದಾರೆ. ನವೆಂಬರ್ 14 ಮತ್ತು 15 ರಂದು ಬಳ್ಳಾರಿಯ ರಾಘವಾ ಕಲಾಮಂದಿರದಲ್ಲಿ ಸಮ್ಮೇಳನ ನಡೆಯಲಿದೆ. 66 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿರುವ ಹಂಪಣ್ಣನವರ ಸಾಧನೆಗಳನ್ನು ಈ ವಿಡಿಯೋದಲ್ಲಿ ತಿಳಿಯಿರಿ.