ಬೆಂಗಳೂರು ಉತ್ತರ: ಸರ್ದಾರ್ ಪಟೇಲ್ ಜಯಂತಿ ಮತ್ತು ಪ್ರತಿಜ್ಞಾ ವಚನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯರೊಂದಿಗೆ ನಮನ
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಭಾರತದ ಏಕತೆಯ ಶಿಲ್ಪಿ, ಉಕ್ಕಿನ ಮನುಷ್ಯ ಶ್ರೀ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಹಾಗೂ ಪ್ರತಿಜ್ಞಾ ವಚನ ಭೋದನಾ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯರವರೊಂದಿಗೆ ಭಾಗಿಯಾಗಿ, ಆ ಮಹಾನ್ ಚೇತನಕ್ಕೆ ಗೌರವಪೂರ್ವಕ ನಮನ ಸಲ್ಲಿಸಲಾಯಿತು.