ಮೂಡಲಗಿ: ಕೌಜಲಗಿ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಶವ ಕಬ್ಬಿನ ಗದ್ದೆಯಲ್ಲಿ ಪತ್ತೆ, ಆರೋಪಿ ಬಂಧನ
ಮೂಡಲಗಿ ತಾಲ್ಲೂಕಿನ ಕೌಜಲಗಿ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಅನ್ನಪೂರ್ಣಾ ಎಂಬ ಮಹಿಳೆಯ ಶವ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ. ಚಿನ್ನಾಭರಣಕ್ಕಾಗಿ ಪ್ರಿಯಕರನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿ ದಿಲೀಪ್ ಗಡ್ಕರಿಯನ್ನು ಕುಲಗೋಡ ಪೊಲೀಸರು ಬಂಧಿಸಿದ್ದಾರೆ.