ಶೋರಾಪುರ: ನಗರದ ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ,ಶಾಸಕರು ಭಾಗಿ
ನಗರದ ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ಯಾದಗಿರಿ ಜಿಲ್ಲೆಯ ಸುರಪುರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕ ಆಡಳಿತದ ವತಿಯಿಂದ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕ ದಂಡಾಧಿಕಾರಿಗಳು ಹಾಗೂ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಅವರ ನೇತೃತ್ವದಲ್ಲಿ ಶ್ರೀ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಜಯಂತ್ಯೋತ್ಸವ ಆಚರಣೆ ಮಾಡಲಾಯಿತು. ಶಾಸಕರು ಮಾತನಾಡಿ ಶ್ರೀ ವಿಶ್ವಕರ್ಮ ಅವರ ಆದರ್ಶ ತತ್ವ ಸಿದ್ಧಾಂತಗಳನ್ನು ಎಲ್ಲರೂ ಪಾಲಿಸುವಂತೆ ತಿಳಿಸಿದರು ಈ ಸಂದರ್ಭದಲ್ಲಿ ಶ್ರೀ ವಿಶ್ವಕರ್ಮ ಸಮಾಜದ ತಾಲೂಕ ಅಧ್ಯಕ್ಷ ದೇವೇಂದ್ರಪ್ಪ ಅನೇಕ ಜನ ಮುಖಂಡರು ತಾಲೂಕ ಮಟ್ಟದ ಅ