ಚಿಟಗುಪ್ಪ: ಪಟ್ಟಣದಲ್ಲಿ ಅಟಲ್ ಜಿ ಸಾಂಸ್ಕೃತಿಕ ಭವನ ಶಿಲನ್ಯಾಸ
ಪಟ್ಟಣದ ವಿಶ್ವ ಹಿಂದು ಪರಿಷತ್ ಸಂಚಾರಿತ ಬನಶಂಕರಿ ವಿದ್ಯಾ ಮಂದಿರ ಹಾಗೂ ಜ್ಞಾನಜ್ಯೋತಿ ಪ್ರೌಢಶಾಲೆಯಲ್ಲಿ ಅಟಲ್ ಜಿ ಸಂಸ್ಕೃತಿಕ ಭವನ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ಮಧ್ಯಾಹ್ನ 3ಕ್ಕೆ ನಡೆಯಿತು. ಈ ವೇಳೆ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮಾತನಾಡಿದರು ವಿಶ್ವ ಹಿಂದೂ ಪರಿಷತ್ ಉತ್ತರ ಕರ್ನಾಟಕ ಪ್ರಾಂತ ಉಪಾಧ್ಯಕ್ಷ ಗೋವರ್ಧನ ಜಿ, ಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಶಿವಾನಂದ ಮಂಠಾಳಕರ ಇದ್ದರು.