Public App Logo
Jansamasya
News
���ुलिस
Bjp
National
Bihar
India
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
Crimenews
Bareilly
Bcci
Agra
Breaking
Aimim
No video available

ಶಿವಮೊಗ್ಗ: ನಗರದಲ್ಲಿ ಶಿಕಾರಿಪುರ ಹಾಗೂ ಹೊಸನಗರ ತಾಲ್ಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಎಫ್‌ಟಿಕೆ ತರಬೇತಿ

Shivamogga, Shimoga | Jul 3, 2024
ಶಿವಮೊಗ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಶಿಕಾರಿಪುರ ಹಾಗೂ ಹೊಸನಗರ ತಾಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಎಫ್ ಡಿ ಕೆ ತರಬೇತಿಯನ್ನ ಆಯೋಜಿಸಲಾಗಿತ್ತು . ಈ ಕಾರ್ಯಕ್ರಮವನ್ನು ಉಪ ಕಾರ್ಯದರ್ಶಿ ಜಯಲಕ್ಷ್ಮಮ್ಮ ಹಾಗೂ ಸುಜಾತ ಅವರು ಉದ್ಘಾಟಿಸಿದರು ಬಳಿಕ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿಯ ಮಹತ್ವದ ಕುರಿತು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಸಿಬ್ಬಂದಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.