ದಲಿತರಿಗೆ ಮೀಸಲಿದ್ದ ಅನುದಾನವನ್ನು ಬೆರೆ ಉದ್ದೇಶಗಳಿಗೆ ಬಳಕೆ ಮಾಡಲು ಅಧಿಕಾರ ನೀಡಿದವರು ಯಾರು ; ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಪ್ರಶ್ನೆ ಕೆಜಿಎಫ್ ನಗರದಲ್ಲಿ ಬಿಜೆಪಿ ಪಕ್ಷದಿಂದ ಆಯೋಜಿಸಿದ್ದ ಭೀಮ ನಡಿಗೆ ಅಭಿಯಾನ ಕಾರ್ಯಕ್ರಮಕ್ಕೆ ಅಂಬೇಡ್ಕರ್ ಪುತಲೆಗೆ ಮಾಲಾರ್ಪಣೆ ಮಾಡಿ ನಂತರ ಕಾಲ್ನಡಿಗೆ ಮೂಲಕ ನಗರಸಭೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ವೇದಿಕೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಂಬೇಡ್ಕರ್ ರವರನ್ನು ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದ್ದಾರೆ