ಡಾ. ಬಿ.ಆರ್ ಅಂಬೇಡ್ಕ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ಉದ್ಘಾಟನೆ ಮಾಡಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,