ಮಡಿಕೇರಿ: ನರಿಯಂದಡ ಶಾಲೆ ಮುಚ್ಚಲು ಆಡಳಿತ ಮಂಡಳಿ ಕಾರಣವಲ್ಲ : ನಾಪೋಕ್ಲಿನಲ್ಲಿ ಅಧ್ಯಕ್ಷ ಗಿರೀಶ್ ಪೂಣಚ್ಚ ಸ್ಪಷ್ಟನೆ
Madikeri, Kodagu | Aug 30, 2025
ನಾಪೋಕ್ಲು :ನರಿಯಂದಡ ಕೇಂದ್ರ ಪ್ರೌಢಶಾಲೆ ಮುಚ್ಚಲ್ಪಟ್ಟ ವಿಚಾರಗಳ ಬಗ್ಗೆ ವಿಶೇಷ ಮಹಾಸಭೆಯಲ್ಲಿ ಶಾಲಾ ಆಡಳಿತ ಮಂಡಳಿಯ ವಿರುದ್ಧ ಇಲ್ಲಸಲ್ಲದ ಆರೋಪ...