ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ವಿಜ್ಞಾನ ಸಮಾಗಮ ಕಾರ್ಯಕ್ರಮ
ದೊಡ್ಢಬಳ್ಳಾಪುರ :ಕನ್ನಡಿಗರಲ್ಲಿ ಕನ್ನಡ ಭಾಷೆ, ಸಾಹಿತ್ಯ ಕಲೆ, ಇತಿಹಾಸ, ಸಂಸ್ಕೃತಿ ಮತ್ತು ಘನತೆಯ ಬಗ್ಗೆ ಅಭಿಮಾನ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕಾಗಿದೆ ಎಂದು ಇತಿಹಾಸ ಉಪನ್ಯಾಸಕಿ ಟಿ.ಎಸ್.ಸರಸ್ವತಿ ತಿಳಿಸಿದರು. ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಜಾಗೃತ ಪರಿಷತ್ತು ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತ