ಕುಂದಗೋಳ: ಕುಂದಗೋಳದಲ್ಲಿ ಪೋಷಣ ಮಾಸಾಚರಣೆ ಉದ್ಘಾಟಿಸಿದ ಶಾಸಕ ಎಂ.ಆರ್.ಪಾಟೀಲ್
ಕುಂದಗೋಳದ ಶ್ರೀ ಶಿವಾನಂದ ಮಠದಲ್ಲಿಂದು ಅಪೌಷ್ಟಿಕತೆ ನಿರ್ಮೂಲನೆ ಮತ್ತು ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಆಯೋಜಿಸಲಾದ ಅಭಿಯಾನ  "ಪೋಷಣ ಮಾಸಾಚರಣೆ" - ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಶಾಸಕರಾದ ಎಂ.ಆರ್.ಪಾಟೀಲ್ ಅವರು ಉದ್ಘಾಟಿಸಿ ಚಾಲನೆ ನೀಡಿದರು..ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಮತ್ತು  ಅಧಿಕಾರಿಗಳು  ಉಪಸ್ಥಿತರಿದ್ದರು.