ಮೂಡಲಗಿ: ಕಬ್ಬು ಬೆಳೆಗಾರರ ಜೊತೆ ಸಚಿವರ ಸಂಧಾನ ಸಭೆ ವಿಫಲ: ಮುಂದುವರೆದ ರೈತರ ಧರಣಿ ಸತ್ಯಾಗ್ರಹ
ಕಳೆದ ಏಳು ದಿನಗಳಿಂದ ನಡೆದಿರುವ ಕಬ್ಬು ಬೆಳೆಗಾರರ ಹೋರಾಟ ಕೊನೆಗೊಳಿಸಲು ಸರ್ಕಾರದ ಪರವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಬೆಳಗಾವಿಗೆ ಆಗಮಿಸಿ ಸಂಧಾನ ಮಾತುಕತೆ ನಡೆಸಿದರು. ನಾಳೆಯೇ ಸರ್ಕಾರ ಒಂದು ನಿರ್ಧಾರ ಪ್ರಕಟಿಸಬೇಕು