ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ ತಾಲೂಕಿನ ಶಿರೂರ ಗ್ರಾಮದಲ್ಲಿ ಸರ್ಕಾರದ ಬೆಂಬಲ ಯೋಜನೆಯಡಿ ಹೆಸರು ಖರೀದಿ ಕೇಂದ್ರವನ್ನು ಶಾಸಕರಾದ ಎನ್.ಎಚ್. ಕೋನರಡ್ಡಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾ ಪಂ.ಅಧ್ಯಕ್ಷರಾದ ಉಮಾಶ್ರೀ ಕಾಳಿ,ಗ್ರಾ ಪಂ ಉಪಾಧ್ಯಕ್ಷ ಶ್ರೀ ಸಂಗನಗೌಡ ತೋಟದ, ಖರೀದಿ ಕೇಂದ್ರ ಅಧ್ಯಕ್ಷ ಶ್ರೀ ಅಡಿವೆಪ್ಪ ಮನಮಿ, ಮುರಘಯ್ಯಜ್ಜ ವಿರಕ್ತಮಠ, ಮಾಲತೇಶ ಹಂಚಿನಾಳ ಸೇರಿದಂತೆ ಉಪಸ್ಥಿತಿ ಇದ್ದರು.