ಕಾರವಾರ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸ್ಸಿ, ಎಸ್ಟಿ ಪಂಗಡದ ಸಭೆ ನಡೆಸಿದ ಪೊಲೀಸ್ ಅಧಿಕಾರಿಗಳು ;ನಗರದಲ್ಲಿ ಎಸ್ಪಿ ಕಚೇರಿಯಿಂದ ಮಾಹಿತಿ
ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕನ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಭೆಯನ್ನು ಕೈಗೊಂಡು,ಅವರ ಕುಂದು ಕೊರತೆಗಳನ್ನು ಆಲಿಸಲಾಯಿತು ಎಂದು ಕಾರವಾರ ನಗರದಲ್ಲಿ ಎಸ್ಪಿ ಕಚೇರಿಯಿಂದ ಮಂಗಳವಾರ ಸಂಜೆ 7ಕ್ಕೆ ಮಾಹಿತಿ ನೀಡಿದೆ. ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮಸ್ಯೆಗಳನ್ನು ಆಲಿಸಲಾಗಿದೆ.