ದೇವನಹಳ್ಳಿ: ಜಿಲ್ಲಾಧಿಕಾರಿ ಕಚೇರಿ ಮುಂದೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೈಕ್ ರ್ಯಾಲಿಗೆ ಡಿ.ಸಿ ಚಾಲನೆ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೈಕ್ ರ್ಯಾಲಿಗೆ ಡಿ.ಸಿ ಚಾಲನೆಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಬೈಕ್ ರ್ಯಾಲಿಗೆ (ಜಾಥಾಗೆ) ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ, ಡಿವೈಎಸ್ಪಿ ರವಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹ