ಕಲಬುರಗಿ: ನಗರದಲ್ಲಿ ಗೂಡ್ಸ್ ವಾಹನ ಡಿಕ್ಕಿ, ಮಹಿಳೆ ಸ್ಥಳದಲ್ಲೇ ಸಾವು
ಕಲಬುರಗಿಯ ಸುಲ್ತಾನ್ ಪುರ ರಿಂಗ್ ರಸ್ತೆಯಲ್ಲಿ ಮಹಿಳೆ ಒಬ್ಬರು ರಸ್ತೆ ದಾಟುವ ಸಂದರ್ಭದಲ್ಲಿ ಗೂಡ್ಸ್ ವಾಹನ ಒಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಲಕ್ಷ್ಮಿ(29) ಸಾವನ್ನಪ್ಪಿದ ಮಹಿಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ. ಟ್ರಾಫಿಕ್ ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. ಜೂನ ,೮ ರಂದು ಮಾಹಿತಿ ಗೊತ್ತಾಗಿದೆ