ಬಾಗಲಕೋಟ ಜಿಲ್ಲೆಯ ಇಳಕಲ್‌ದ ಜಗಜೀವನರಾಂ ಭವನದಲ್ಲಿ ಹುನಗುಂದ ಸ್ಪೋರ್ಟ್ಸ್ ಕಲ್ಚರಲ್ ಅಸೋಸಿಯೇಶನ್ ಇಳಕಲ್ ವತಿಯಿಂದ ನಡೆದ ಇಳಕಲ್ ಪ್ರೇಮಿಯರ್ ಲೀಗತ ಸೀಜನ್ ೮ ರ ಆಟಗಾರರ ಹರಾಜು ಪ್ರಕ್ರಿಯೆ ಅ.೩೦ ಮಧ್ಯಾಹ್ನ ೧ ಗಂಟೆಗೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು. ಹರಾಜು ಪ್ರಕ್ರಿಯೆಯಲ್ಲಿ ೧೪ ತಂಡಗಳ ಮಾಲೀಕರು ಆಟಗಾರರ ಹರಾಜು ಪ್ರಕ್ರಿಯೆಯನ್ನು ಯಶಸ್ವಿಗೊಳಿಸಿದರು.