ಹೊನ್ನಾವರ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಬಿಜೆಪಿ ಜಿಲ್ಲಾಧ್ಯಕ್ಷ ಎನ್ಎಸ್ ಹೆಗಡೆ ಅವರ ನಿವಾಸಕ್ಕೆ ಭೇಟಿ ನೀಡಿದರು. ಪಕ್ಷ ಸಂಘಟನೆಯ ಕುರಿತು ಚರ್ಚಿಸಿ, ಮಂಕಿ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿಯ ಜಯಭೇರಿಗೆ ಹರ್ಷ ವ್ಯಕ್ತಪಡಿಸಿದರು.
ಹೊನ್ನಾವರ: ನಗರಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಭೇಟಿ - Honavar News