ಬಾದಾಮಿ: ಕೆರೂರ ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಚೌ ಚೌ ಬಾತ್ ಸವಿದ ಶಾಸಕ ಬಿ.ಬಿ. ಚಿಮ್ಮನಕಟ್ಟಿ
ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ , ಇಂದಿರಾ ಕ್ಯಾಂಟೀನ್ ಉದ್ಘಾಟನೆ ಕಾರ್ಯಕ್ರಮ ಇಂದು ಜರುಗಿತು ಬಾದಾಮಿ ಮತ ಕ್ಷೇತ್ರದ ಶಾಸಕ ಬಿಬಿ ಚಿಮ್ಮನಕಟ್ಟಿ ಅವರು ಇಂದಿರಾ ಕ್ಯಾಂಟೀನ್ ಸಾರ್ವಜನಿಕರಿಗೆ ಲೋಕಾರ್ಪಣೆ ಗೊಳಿಸಿದರು